ನವೋದಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಹ್ವಾನ

ತುಮಕೂರು : 2023-24 ನೇ ಸಾಲಿನಲ್ಲಿ ಜವಾಹರ್ ನವೋದಯ ಪರೀಕ್ಷೆಗೆ ಜನವರಿ 27 ರಿಂದ 31 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ,ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು ಜವಾಹರ್ ನವೋದಯ ವಿದ್ಯಾಲಯ, ಗೊಲ್ಲಹಳ್ಳಿ, ತುಮಕೂರು ಜಿಲ್ಲೆ, ಇವರನ್ನು ಸಂಪರ್ಕಿಸಬಹುದಾಗಿದೆ,