ಬೆಂಗಳೂರು : 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮರು ಪರೀಕ್ಷೆ ನೆಡೆಸಲು ಪೊಲೀಸ್ ಇಲಾಖೆ ಸಿದ್ದವಿದೆ, ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಟ್ವೀಟ್ ಮಾಡಿದ್ದಾರೆ.
ನ್ಯಾಯಾಲಯ ಆದೇಶಕ್ಕಾಗಿ ಕಾಯುತ್ತಿದ್ದೇವೆ, ಈ ಪ್ರಕಾರಣ ಇತ್ಯರ್ಥವಾಗುವವರೆಗೆ ಪರೀಕ್ಷೆ ನೆಡೆಸೆದಂತೆ ನಮ್ಮನ್ನು ನಿರ್ಬಂಧಿಸಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕಾಗಿ ಇಲಾಖೆ ಬದ್ಧವಿದೆ ಎಂದು ಟ್ವೀಟ್ ಮಾಡಿದ್ದಾರೆ
ಆರ್‌ಎಸ್‌ಐ (ಸಿಎಆರ್ / ಡಿಎಆರ್), ವಿಶೇಷ ಆರ್‌ಎಸ್‌ಐ (ಕೆಎಸ್‌ಆರ್‌ಪಿ) ಹಾಗೂ ಪಿಎಸ್‌ಐ (ರಾಜ್ಯ ಕೈಗಾರಿಕಾ ಭದ್ರತಾ ಪಡೆ) ಪರೀಕ್ಷೆ ನಡೆಸಲಾಗಿದೆ’ ಎಂದೂ ತಿಳಿಸಿದ್ದಾರೆ.