ತುಮಕೂರು : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ಜನವರಿ 31 ರಂದು ನೇರ ಸಂದರ್ಶನ ನೆಡೆಯಲಿದೆ
ಪಿ ಯು ಸಿ ಹಾಗೂ ಯಾವುದೇ ಪದವಿ ಪಡೆದ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ,ಅರ್ಹ ಅಭ್ಯರ್ಥಿಗಳು ಅಂದು ಬೆಳಗ್ಗೆ 10:30 ಗಂಟೆಗೆ ಡಿ ಸಿ ಸಿ ಬ್ಯಾಂಕ್ ಎದುರು ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದೆಂದು ಜಿಲ್ಲಾ ಉದ್ಯೋಗಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488 ನ್ನು ಸಂಪರ್ಕಿಸಬಹುದಾಗಿದೆ