ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ… ಫೆಬ್ರವರಿ 15ರೊಳಗೆ ಅರ್ಜಿ ಹಾಕಿ

ಕರ್ನಾಟಕ ಬ್ಯಾಂಕ್ ನಲ್ಲಿ 22 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ. ಇ / ಬಿ.ಟೆಕ್ /ಎಂ.ಟೆಕ್ /ಎಂ ಸಿ ಎ , ವಿದ್ಯಾರ್ಹತೆ ಹೊಂದಿರುವ ಹಾಗೂ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನಸಾರ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 15 / 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.