600 ಹುದ್ದೆಗಳಿಗೆ ಅರ್ಜಿ ಆಹ್ವಾನ ; IDBI ಬ್ಯಾಂಕ್ ನೇಮಕಾತಿ 2023

ಬ್ಯಾಂಕ್ ನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

ಇಂಡಸ್ಟ್ರಿಯಲ್ ಡೆವಲಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ( IDBI BANK ) ಸಂಸ್ಥೆಯಲ್ಲಿ ಖಾಲಿ ಇರುವ 600 ಸಹಾಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ಮುಖಾಂತರ ಸಲ್ಲಿಸಬಹುದು .

ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು 12/3/23 ಕೊನೆಯ ದಿನವಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಟ 30 ವರ್ಷ ಮೀರಿರಬಾರದು.

ವಿದ್ಯಾರ್ಹತೆ : ಅಭ್ಯರ್ಥಿ ಮಾನ್ಯತೆ ಪಡೆದ ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಪಾಸ್ ಆಗಿರಬೇಕು.

ಅರ್ಜಿ ಸಲ್ಲಿಸಲು : https://www.idbibank.in ಗೆ ಭೇಟಿ ನೀಡಿ.

ಆಯ್ಕೆ ಮಾಡುವ ವಿಧಾನ :

  • ಆನ್ ಲೈನ್ ಪರೀಕ್ಷೆ
  • ಡಾಕ್ಯುಮೆಂಟ್ ಪರಿಶೀಲನೆ
  • ವೈಯಕ್ತಿಕ ಸಂದರ್ಶನ