ಪಶು ವೈದ್ಯ ಇಲಾಖೆಯಿಂದ 400 ಪಶು ವೈದ್ಯರನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.
ಮುಂಬರುವ ಡಿಸೆಂಬರ್ ಅಂತ್ಯದೊಳಗೆ 400 ಪಶುವೈಧ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ, ಈಗಾಗಲೇ ಕೆಪಿಎಸ್ ಸಿ ಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.