ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ನಾಳೆ ನೇರ ಸಂದರ್ಶನ

ತುಮಕೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟ್ರಾಮಕೇರ್ ಸೆಂಟರ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ದಿನಾಂಕ 24-08-2023 ರ ಗುರವಾರದಂದು ನೇರ ಸಂದರ್ಶನಕ್ಕಾಗಿ ಆಸಕ್ತ ಅಭ್ಯರ್ಥಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಲು ಆಹ್ವಾನಿಸಲಾಗಿದೆ.

ದಾಖಲಾತಿಗಳ ವಿವರ

  • ಆಧಾರ್ ಕಾರ್ಡ್
  • 3 ಫೋಟೋ
  • ಮೂಲ ದಾಖಲಾತಿಗಳ ಒಂದು ಸೆಟ್ ಜೆರಾಕ್ಸ್ , ಧೃಡೀಕೃತ ಪ್ರತಿಯೊಂದಿಗೆ ಹಾಜರಾಗಲು ಸೂಚಿಸಿದೆ