ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ / ನಂತರದ ವಿದ್ಯಾರ್ಥಿ ವೇತನಕ್ಕೆ SSP ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಿದ್ದಾರೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಪೋರ್ಟಲ್ sw.kar.nic.in ಅಥವಾ SSP ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು ಆಸಕ್ತ ಅಭ್ಯರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.