ನಾಡಹಬ್ಬ ಮೈಸೂರು ದಸರಾ 2023ರ ದಿನಾಂಕ ನಿಗದಿ

ಮೈಸೂರು : ವಿಶ್ವ ವಿಖ್ಯಾತ ಹಾಗೂ ಕರ್ನಾಟಕ ರಾಜ್ಯದ ನಾಡಹಬ್ಬವಾದ ಮೈಸೂರು ದಸರಾ ಹಬ್ಬದ ದಿನಾಂಕಗಳನ್ನು ಅರಮನೆ ಮಂಡಳಿ ಕಚೇರಿಯಲ್ಲಿ ಗುರವಾರ (ಜುಲೈ 6) ರಂದು ಜಿಲ್ಲಾಧಿಕಾರಿಗಳ…

ದರ್ಶನ್ ಅಭಿಮಾನಿಗಳ ಸಂಘದ ವತಿಯಿಂದ ಪೊಲೀಸ್ ಇಲಾಖೆಗೆ 2 ಡಾಬಾರ್ ಶ್ವಾನಗಳ ಕೊಡುಗೆ

ಮೈಸೂರು : ದರ್ಶನ್ ಅಭಿಮಾನಿಗಳ ಸಂಘದ ವತಿಯಿಂದ ಮೈಸೂರು ನಗರ ಪೊಲೀಸ್ ಶ್ವಾನದಳಕ್ಕೆ ಎರಡು ಡಾಬರ್ ಶ್ವಾನಗಳನ್ನು ಕೊಡುಗೆಯಾಗಿ ನೀಡಲಾಗಿದೆ. ನಾಲ್ಕು ತಿಂಗಳ ಈ ಗಂಡು ನಾಯಿಗಳು…

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 45 ಸೇವಕರ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದಾರೆ. ಅರ್ಜಿಗಳನ್ನು ಮೈಸೂರು…

14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ಮೈಸೂರು : ಬಲರಾಮ (67) ಆನೆಯು ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಬರೋಬ್ಬರಿ 14 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತು ಖ್ಯಾತಿ ಗಳಿಸಿತ್ತು. ನಾಗರಹೊಳೆ…

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಿಂದ ಮೈಸೂರು ಗೆ ಹೋಗುವ ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಸಿದರು. 119 ಕಿಮೀ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಯೋಜನೆಯು 6-10 ಲೇನ್ ಪ್ರವೇಶ ನಿಯಂತ್ರಿತ…

ಮೈಸೂರು ಪೆಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟ್ ನಲ್ಲಿ ಖಾಯಂ ಉದ್ಯೋಗ ; ತಿಂಗಳಿಗೆ 80,100 ರೂ ವರೆಗೆ ಸಂಬಳ

ಮೈಸೂರು : ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಹುದ್ದೆಗಳು…