54 ನೇ ಬಾರಿ ರಕ್ತದಾನ ! ಸಾಗರ್ ಆಸ್ಪತ್ರೆ ರಕ್ತನಿಧಿ ಕೇಂದ್ರದ ವ್ಯವಸ್ಥಾಪಕ

ಬೆಂಗಳೂರು : ಬೆಂಗಳೂರಿನ ಹೆಸರಾಂತ ಆಸ್ಪತ್ರೆಗಳಲ್ಲಿ ಒಂದಾದ ದಯಾನಂದ ಸಾಗರ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವ್ಯವಸ್ಥಾಪಕರಾದ ಶ್ರೀಯುತ ಎಚ್. ಕುಮಾರ್ ಅವರು ಇಂದು 54 ನೇ ಬಾರಿ…

ನಾಳೆ ನೆಡೆಯಬೇಕಿದ್ದ ನೇರ ಸಂದರ್ಶನ ಮುಂದೂಡಲಾಗಿದೆ ! ಜಿಲ್ಲಾಆಸ್ಪತ್ರೆ ತುಮಕೂರು

ತುಮಕೂರು : ಜಿಲ್ಲಾ ಆಸ್ಪತ್ರೆಯ ಟ್ರಾಮಕೇರ್ ಸೆಂಟರ್ ನಲ್ಲಿ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡಲು ನಾಳೆ (24/08/2023) ಆಯೋಜಿಸಲಾಗಿದ್ದ ನೇರ ಸಂದರ್ಶನವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮುಂದಿನ…

ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ನಾಳೆ ನೇರ ಸಂದರ್ಶನ

ತುಮಕೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟ್ರಾಮಕೇರ್ ಸೆಂಟರ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ದಿನಾಂಕ 24-08-2023 ರ ಗುರವಾರದಂದು ನೇರ ಸಂದರ್ಶನಕ್ಕಾಗಿ…

ಆರೋಗ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಗಳ ಕೊರತೆ

ಆರೋಗ್ಯ ಇಲಾಖೆಯಲ್ಲಿ ಔಷಧಿಗಳ ಕೊರತೆ ಇರುವುದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಗಳನ್ನು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ, ಔಷಧಿಗಳ ಕೊರತೆ ಇರುವುದನ್ನು ಸತಃ ಸರ್ಕಾರವೇ ಒಪ್ಪಿಕೊಂಡಿದೆ. ಪ್ರಸಕ್ತ ಸಾಲಿನಲ್ಲಿ 600…

NHM ಒಳಗುತ್ತಿಗೆ ನೌಕರರನ್ನು ಆಗಸ್ಟ್ 15 ಕ್ಕೆ ಖಾಯಂ ಮಾಡುವ ಸಾಧ್ಯತೆ

ಹಲವಾರು ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಾ ಬಂದಿರುವ NHM ನೌಕರರನ್ನು ಖಾಯಂ ಮಾಡುವಂತೆ ಆಗ್ರಹ ಕೇಳಿ ಬಂದಿತ್ತು, ಈಗ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಖಾಯಂ…

ಆರೋಗ್ಯ ಇಲಾಖೆಯಿಂದ ನೇಮಕಾತಿ ಪ್ರಕಟಣೆ ! ಆಗಸ್ಟ್ 22ರೊಳಗೆ ಅರ್ಜಿ ಸಲ್ಲಿಸಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಗುತ್ತಿಗೆ ಆಧಾರದ ಮೇಲೆ ರಾಷ್ಟೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.…

ಹೃದಯಾಘಾತದ ಸಮಸ್ಯೆಗಳಿಗೆ ಕಾರಣ ತಿಳಿಸಿದ ಡಾ. ಸಿ. ಎನ್.ಮಂಜುನಾಥ್

ಇತ್ತೀಚಿನ ದಿನಗಳಲ್ಲಿ ಯುವ ಜನರು ಹೃದಯಾಘಾತದಿಂದ ನಿಧನ ಹೊಂದುತ್ತಿರುವ ಸಂಖ್ಯೆ ಹೆಚ್ಚುತ್ತಿದ್ದು ನೆನ್ನೆಯಷ್ಟೇ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದು…

ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನ

ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರು ಇಂದು ಹೃದಯಘಾತದಿಂದ ಮೃತಪಟ್ಟಿದ್ದಾರೆ. ಸ್ಪಂದನ ಅವರು ಇತ್ತೀಚೆಗೆ ಬ್ಯಾಂಕಾಕ್ ಪ್ರವಾಸಕ್ಕೆಂದು ತೆರಳಿದ್ದರು ಆದರೆ ಇಂದು ಲೋ ಬಿಪಿ…

ತುಮಕೂರಿನಲ್ಲಿ ಹೆಚ್ಚಿದ ಕಣ್ಣಿನ ವೈರಸ್ ಪ್ರಕರಣಗಳು ! ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚನೆ

ಕೆಲವು ದಿನಗಳಿಂದ ಹವಮಾನ ವ್ಯತ್ಯಾಸ ಮತ್ತು ನಿರಂತರವಾಗಿ ಬರುತ್ತಿರುವ ಮಳೆಯಿಂದ ಶಾಲಾ ಕಾಲೇಜು, ಹಾಸ್ಟೆಲ್ ಗಳಲ್ಲಿರುವವರಿಗೆ ಕಣ್ಣಿನ ವೈರಸ್ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಹಿಸಲು ರಾಜ್ಯ…

ಉಚಿತವಾಗಿ ಸೀಳು ತುಟಿ ಮತ್ತು ಸೀಳು ಅಂಗಳಿನ ಶಸ್ತ್ರ ಚಿಕಿತ್ಸೆ ! ಜಿಲ್ಲಾ ಆಸ್ಪತ್ರೆ ತುಮಕೂರು

ತುಮಕೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ತುಮಕೂರು ಮತ್ತು ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆ ವತಿಯಿಂದ ಉಚಿತ ಶಸ್ತ್ರಚಿಕಿತ್ಸೆ…