ಇಂದು ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

ಪ್ರತಿ ವರ್ಷ ಮೇ 12ರಂದು ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು ಅಂತರರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ವೈದ್ಯಕೀಯ ಕ್ಷೇತ್ರದ ಬುನಾದಿಗಳಾಗಿರುವ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷಾಂತರ ನರ್ಸ್…