ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ತುಮಕೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2023-24ನೇ ಸಾಲಿಗೆ CET/NEET ನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು ಸಾಲಯೋಜನೆಯಡಿ ಸಾಲ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವೈದ್ಯಕೀಯ(ಎಂ.ಬಿ.ಬಿ.ಎಸ್), ಬಿ.ಇ/ಬಿ.ಟೆಕ್,…