“ಒಂದು ರಾಷ್ಟ್ರ – ಒಂದು ಚುನಾವಣೆ” ನೆಡೆಸಲು ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ವಿಚಾರವಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಅದರ ಸಾಧಕ ಬಾಧಕಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ. ಒಂದು ರಾಷ್ಟ್ರ,…