ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಗೃಹ ಸಚಿವ ಪರಮೇಶ್ವರ್

ತುಮಕೂರು : ಕೊರಟಗೆರೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಮಾತನಾಡುತ್ತಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದ್ದು ಎಂದು ವಿವಾದಾತ್ಮಕ…

ವಕ್ಫ್ ಮಂಡಳಿಯ 123 ಆಸ್ತಿಗಳ ವಶಕ್ಕೆ ಕೇಂದ್ರ ಸರ್ಕಾರ ನೋಟೀಸ್

ದೆಹಲಿಯಲ್ಲಿರುವ ಜಾಮಾ ಮಸೀದಿ ಸೇರಿ ವಕ್ಫ್ ಮಂಡಳಿಗೆ ಸೇರಿದ 123 ಆಸ್ತಿಗಳನ್ನು ಕೇಂದ್ರ ಸರ್ಕಾರ ವಶಪಡಿಸಿಕೊಳ್ಳಲು ನೋಟಿಸ್ ನೀಡಿದೆ. ವಕ್ಫ್ ಬೊರ್ಡ್ ಅಕ್ರಮವಾಗಿ ವಶ ಪಡಿಸಿಕೊಂಡಿರುವ ಹಿಂದೂಗಳ…

ಆರೋಗ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಗಳ ಕೊರತೆ

ಆರೋಗ್ಯ ಇಲಾಖೆಯಲ್ಲಿ ಔಷಧಿಗಳ ಕೊರತೆ ಇರುವುದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿಗಳನ್ನು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ, ಔಷಧಿಗಳ ಕೊರತೆ ಇರುವುದನ್ನು ಸತಃ ಸರ್ಕಾರವೇ ಒಪ್ಪಿಕೊಂಡಿದೆ. ಪ್ರಸಕ್ತ ಸಾಲಿನಲ್ಲಿ 600…

NHM ಒಳಗುತ್ತಿಗೆ ನೌಕರರನ್ನು ಆಗಸ್ಟ್ 15 ಕ್ಕೆ ಖಾಯಂ ಮಾಡುವ ಸಾಧ್ಯತೆ

ಹಲವಾರು ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಸೇವೆಸಲ್ಲಿಸುತ್ತಾ ಬಂದಿರುವ NHM ನೌಕರರನ್ನು ಖಾಯಂ ಮಾಡುವಂತೆ ಆಗ್ರಹ ಕೇಳಿ ಬಂದಿತ್ತು, ಈಗ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಖಾಯಂ…

ತುಮಕೂರು ಮಹಾನಗರ ಪಾಲಿಕೆಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ! ಡಾ. ಜಿ. ಪರಮೇಶ್ವರ್

ತುಮಕೂರು : ರಾಜ್ಯ ಸರ್ಕಾರದ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಶುಕ್ರವಾರದಂದು ತುಮಕೂರು ಮಹಾನಗರ ಪಾಲಿಕೆಗೆ ಭೇಟಿ…

ಭಾರತೀಯ ರೈಲ್ವೆ ಇತಿಹಾಸದಲ್ಲೇ ಹೊಸ ಅಧ್ಯಾಯ ! ಭಾರತದ ಅಮೃತಕಾಲ ಆರಂಭ – ಪ್ರಧಾನಿ ಮೋದಿ

ಕರ್ನಾಟಕದ 13 ರೈಲು ನಿಲ್ದಾಣಗಳನ್ನೊಳಗೊಂಡು ಭಾರತದಲ್ಲಿ ಒಟ್ಟು 508 ರೈಲ್ವೆ ನಿಲ್ದಾಣಗಳನ್ನು ಬರೋಬ್ಬರಿ 25,000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ವಿಡಿಯೋ…

ಆಗಸ್ಟ್ 3ಕ್ಕೆ ತುರುವೇಕೆರೆ ಬಂದ್

ತುರುವೇಕೆರೆ: ತಾಲ್ಲೂಕಿನ ಕರ್ನಾಟಕ ರಾಜ್ಯ ರೈತಸಂಘ ಹಸಿರುಸೇನೆ ಹಾಗೂ ಪ್ರಗತಿಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಬ್ಬರಿ ಬೆಲೆಕುಸಿತ ಹಾಗೂ ಕೇಂದ್ರ ಸರ್ಕಾರ ಖರೀದಿ ಕೇಂದ್ರವನ್ನು ಮುಚ್ಚಿರುವುದರ ವಿರುದ್ಧ 03-08-2023…

ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ಆರೋಪಿಗಳ ಬಿಡುಗಡೆಗೆ ಪತ್ರ ! ಡಾ. ಜಿ. ಪರಮೇಶ್ವರ್

ಕಳೆದ ಸರ್ಕಾರದ ಅವಧಿಯಲ್ಲಿ ನೆಡೆದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ನೆಡೆದ ಗಲಭೆಯಲ್ಲಿ ಅಮಾಯಕ ಯುವಕರು ಬಂಧಿತರಾಗಿದ್ದಾರೆಂದು ಅವರುಗಳನ್ನು ಬಿಡುಗಡೆ ಮಾಡುವಂತೆ ಹಲವು ಶಾಸಕರುಗಳು ಗೃಹಸಚಿವ…

ಸಿದ್ದು ಸರ್ಕಾರದಿಂದ ಶಾಕ್ ! ನಂದಿನಿ ಹಾಲಿನ ದರ 3ರೂ ಹೆಚ್ಚಳ

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನೆಡೆದ ಕೆಎಂಎಫ್ ಅಧಿಕಾರಿಗಳ ಸಭೆಯಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3ರೂ ಗಳನ್ನು ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ.ಈ ಪರಿಷ್ಕೃತ…

ಮತದಾರರಿಗೆ ಆಮಿಷ ಪ್ರಕರಣ ! ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಜನರ ಮುಂದಿಟ್ಟು ಅಧಿಕಾರದ ಚುಕ್ಕಾಣಿ ಇಡಿದಿರುವ ಕಾಂಗ್ರೆಸ್…