ಇಂದಿನಿಂದ ಅದ್ದೂರಿಯಾಗಿ ಜರುಗಲಿರುವ ತೀರ್ಥರಾಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ; ಚಿಕ್ಕನಾಯಕನಹಳ್ಳಿ

ಚಿಕ್ಕನಾಯಕನಹಳ್ಳಿ : ತಾಲೋಕಿನ ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಯರೇಕಟ್ಟೆ ವಜ್ರ ಪುಣ್ಯಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ತೀರ್ಥರಾಮೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಇಂದಿನಿಂದ ದಿನಾಂಕ 9/4…