ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನ್ಮದಿನ: ಶುಭಕೋರಿದ ಗಣ್ಯರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು 63ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕರ್ನಾಟಕದ 23ನೇ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಅವರು ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಬಸವರಾಜ ಬೊಮ್ಮಾಯಿ…