‘ರಾಷ್ಟ್ರ ಪ್ರಶಸ್ತಿ’ ಪಡೆದ ಹೊನ್ನಳ್ಳಿ ಸರ್ಕಾರಿ ಆಸ್ಪತ್ರೆ ಶುಶ್ರೂಷಕಿ : ನಾಗರತ್ನ. ಟಿ

ದಾವಣಗೆರೆ ಜಿಲ್ಲೆಯ ಹೊನ್ನಳ್ಳಿ ತಾಲ್ಲೋಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕಿ ನಾಗರತ್ನ. ಟಿ ಅವರಿಗೆ ”ರಾಷ್ಟ್ರ ಪ್ರಶಸ್ತಿ” ದೊರೆತಿದೆ. ನಾಗರತ್ನ.…