ಮತದಾರರಿಗೆ ಆಮಿಷ ಪ್ರಕರಣ ! ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ
ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಜನರ ಮುಂದಿಟ್ಟು ಅಧಿಕಾರದ ಚುಕ್ಕಾಣಿ ಇಡಿದಿರುವ ಕಾಂಗ್ರೆಸ್…