ಇತಿಹಾಸ ಪ್ರಸಿದ್ಧ ಗೋಸಲ ಶ್ರೀ ಚನ್ನಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

ಗುಬ್ಬಿ : ಇತಿಹಾಸ ಪ್ರಸಿದ್ಧ ಗುಬ್ಬಿಯ ಒಡೆಯ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ರಥೋತ್ಸವವು ಅದ್ದೂರಿಯಿಂದ ಜರುಗಿತು. ಯಡೆಯೂರು ಸಿದ್ದಲಿಂಗೇಶ್ವರರ…