ಭಾರತ vs ನ್ಯೂಜಿಲೆಂಡ್: ಅಂತಿಮ ಪಂದ್ಯದಲ್ಲಿಯೂ ಭಾರತಕ್ಕೆ ಭರ್ಜರಿ ಗೆಲುವು; ಮತ್ತೊಂದು ಸರಣಿ ವೈಟ್ವಾಶ್
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಮೊದಲಿಗೆ ಬ್ಯಾಟಿಂಗ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬಳಿಕ ಬೌಲಿಂಗ್ನಲ್ಲಿಯೂ…