ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಬರಲಿಲ್ಲವೆಂದು ಕುರ್ಚಿ ತೂರಿ ಅಭಿಮಾನಿಗಳ ಆಕ್ರೋಶ, ಲಾಠಿ ಪ್ರಹಾರ: ಕಿಚ್ಚ ಹೇಳಿದ್ದೇನು?
ದಾವಣಗೆರೆ: ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಬರಲಿಲ್ಲ ಎಂಬ ಕಾರಣಕ್ಕೆ ಅಭಿಮಾನಿಗಳು ಕುರ್ಚಿ ತೂರಾಟ ನಡೆಸಿ ಗಲಾಟೆ ಮಾಡಿದ್ದಾರೆ. ಸ್ಥಳದಲ್ಲಿಯೇ ಇದ್ದ ಪೊಲೀಸರು ಗಲಾಟೆಯನ್ನು ನಿಯಂತ್ರಿಸಲು…