‘ವಿಜ್ಞಾನ ಮೇಳ-2023’ ಅನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್ ಬೊಮ್ಮಾಯಿಯವರು ಉದ್ಘಾಟಿಸಿದರು.
ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಹಭಾಗಿತ್ವದಲ್ಲಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ದೃಷ್ಠಿಕೋನ,…